ಚಿನ್ನದ ಬೆಲೆಯಲ್ಲಿ ಕುಸಿತ ಕಂಡ ಭಾರತ | ಏರಿಳಿತಕ್ಕೆ ಈಗ ಅಂತಾರಾಷ್ಟ್ರೀಯ ಟ್ರೆಂಡ್ ಕಾರಣ ?

March 29, 2022
10:14 PM

ಏರಿಕೆಯಾಗುತ್ತಲೇ ಇದ್ದ ಚಿನ್ನದ ಬೆಲೆ ಇದೀಗ ಇಳಿಕೆಯಾಗುತ್ತಿರುವುದರಿಂದ ಬಂಗಾರ ಖರೀದಿಸುವವರು ನಿಟ್ಟುಸಿರು ಬಿಡುವಂತಾಗಿದೆ. ಮಂಗಳವಾರ ಕೂಡ  ಚಿನ್ನದ ದರ ಇಳಿಕೆಯಾಗಿದ್ದು, 10 ಗ್ರಾಂ ಚಿನ್ನಕ್ಕೆ (Gold Rate) 280 ರೂ. ಕುಸಿತವಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ (Silver Price)  ಇಳಿಕೆ ಕಂಡಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ.

Advertisement
Advertisement

ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,200 ರೂ. ಇದ್ದುದು 47,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,590 ರೂ. ಇದ್ದುದು 52,310 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

Advertisement

ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,160 ರೂ. ಮುಂಬೈ- 47,950 ರೂ, ದೆಹಲಿ- 47,950 ರೂ, ಕೊಲ್ಕತ್ತಾ- 47,950 ರೂ, ಬೆಂಗಳೂರು- 47,950 ರೂ, ಹೈದರಾಬಾದ್- 47,950 ರೂ, ಕೇರಳ- 47,950 ರೂ, ಪುಣೆ- 48,050 ರೂ, ಮಂಗಳೂರು- 47,950 ರೂ, ಮೈಸೂರು- 47,950 ರೂ. ಇದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |
May 6, 2024
11:07 AM
by: ಸಾಯಿಶೇಖರ್ ಕರಿಕಳ
ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror