ಕೆಲ ದಿನಗಳಿಂದ ಚಿನ್ನ, ಬೆಳ್ಳಿ ದರ ಏರಿಕೆ – ಇಳಿಕೆಯಾಗುತ್ತಲೇ ಇದೆ. ದೇಶದಲ್ಲಿ ಗುರುವಾರ ಕೂಡಾ ಚಿನ್ನದ ದರ ಏರಿಕೆಯಾಗಿದೆ. ಆದರೆ, ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,050 ರೂ. ಗೆ ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬೆಳ್ಳಿ ದರ ನಿನ್ನೆಗಿಂತ ಕೊಂಚ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 624, ರೂ. 6,240 ಹಾಗೂ ರೂ. 62,400 ಗಳಾಗಿವೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel