ಚಿನ್ನದ ದರ ಮತ್ತಷ್ಟು ಏರಿಕೆ, ಬೆಳ್ಳಿ ದರ ಇಳಿಕೆ

November 5, 2022
7:39 PM

ಚಿನ್ನದ ದರದಲ್ಲಿ ಶನಿವಾರ 990 ರೂ. ಏರಿಕೆಯಾಗಿದೆ. ಪ್ರತಿ 10 ಗ್ರಾಮ್‌ಗೆ 51,330 ರೂ.ಗೆ (24 ಕ್ಯಾರಟ್) ವೃದ್ಧಿಸಿದೆ. 22 ಕ್ಯಾರಟ್‌ ಅಥವಾ ಆಭರಣ ಚಿನ್ನದ ದರದಲ್ಲಿ 900 ರೂ. ಏರಿದ್ದು, 47,050 ರೂ.ಗೆ ಹೆಚ್ಚಳವಾಗಿದೆ. ಬೆಳ್ಳಿಯ ದರದಲ್ಲಿ 3,900 ರೂ. ಇಳಿಕೆಯಾಗಿದ್ದು, ಪ್ರತಿ ಕೆಜಿಗೆ 60,500 ರೂ.ಗೆ ಇಳಿಕೆಯಾಗಿದೆ. ಪ್ಲಾಟಿನಮ್‌ ದರದಲ್ಲಿ 10 ಗ್ರಾಂ ಗೆ 250 ರೂ. ಇಳಿಕೆಯಾಗಿದ್ದು, 24,499 ರೂ.ಗೆ ತಗ್ಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ
March 17, 2026
7:14 AM
by: ದ ರೂರಲ್ ಮಿರರ್.ಕಾಂ
ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ
March 17, 2026
6:44 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ
March 16, 2026
3:26 PM
by: ಸಾಯಿಶೇಖರ್ ಕರಿಕಳ
ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ
March 16, 2026
7:13 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror