ಚಿನ್ನದ ದರದಲ್ಲಿ ಶನಿವಾರ 990 ರೂ. ಏರಿಕೆಯಾಗಿದೆ. ಪ್ರತಿ 10 ಗ್ರಾಮ್‌ಗೆ 51,330 ರೂ.ಗೆ (24 ಕ್ಯಾರಟ್) ವೃದ್ಧಿಸಿದೆ. 22 ಕ್ಯಾರಟ್ ಅಥವಾ ಆಭರಣ ಚಿನ್ನದ ದರದಲ್ಲಿ 900 ರೂ. ಏರಿದ್ದು, 47,050 ರೂ.ಗೆ ಹೆಚ್ಚಳವಾಗಿದೆ. ಬೆಳ್ಳಿಯ ದರದಲ್ಲಿ 3,900 ರೂ. ಇಳಿಕೆಯಾಗಿದ್ದು, ಪ್ರತಿ ಕೆಜಿಗೆ 60,500 ರೂ.ಗೆ ಇಳಿಕೆಯಾಗಿದೆ. ಪ್ಲಾಟಿನಮ್ ದರದಲ್ಲಿ 10 ಗ್ರಾಂ ಗೆ 250 ರೂ. ಇಳಿಕೆಯಾಗಿದ್ದು, 24,499 ರೂ.ಗೆ ತಗ್ಗಿದೆ.
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…