ದಾಖಲೆಯ ಮೊತ್ತಕ್ಕೇರಿದ್ದ ಚಿನ್ನದ ದರ ಮತ್ತೆ ಇಳಿಮುಖ

March 2, 2022
2:55 PM

ನಿನ್ನೆ ಹೆಚ್ಚಳವಾಗಿದ್ದ ಚಿನ್ನದ ದರದಲ್ಲಿ ಇದೀಗ ಮತ್ತೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 300 ರೂ. ಇಳಿಕೆಯಾಗಿದೆ.

ನಿನ್ನೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,000 ರೂ. ಇದ್ದದು ಇಂದು 46,700 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,280 ರೂ. ಇದ್ದದು 50,950 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ  22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 47,880 ರೂ, ಮುಂಬೈ- 46,700 ರೂ, ದೆಹಲಿ- 46,700 ರೂ, ಕೊಲ್ಕತ್ತಾ- 46,700 ರೂ, ಬೆಂಗಳೂರು- 46,700 ರೂ, ಹೈದರಾಬಾದ್- 46,700 ರೂ, ಕೇರಳ- 46,700 ರೂ, ಪುಣೆ- 46,820 ರೂ, ಮಂಗಳೂರು- 46,700 ರೂ, ಮೈಸೂರು- 46,700 ರೂ. ಇದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 52,230 ರೂ, ಮುಂಬೈ- 50,950 ರೂ, ದೆಹಲಿ- 50,950 ರೂ, ಕೊಲ್ಕತ್ತಾ- 50,950 ರೂ, ಬೆಂಗಳೂರು- 50,950 ರೂ, ಹೈದರಾಬಾದ್- 50,950 ರೂ, ಕೇರಳ- 50,950 ರೂ, ಪುಣೆ- 51,130 ರೂ, ಮಂಗಳೂರು- 50,950 ರೂ, ಮೈಸೂರು- 50,950 ರೂ. ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!
August 20, 2026
9:46 PM
by: ದ ರೂರಲ್ ಮಿರರ್.ಕಾಂ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror