ನಿನ್ನೆ ಹೆಚ್ಚಳವಾಗಿದ್ದ ಚಿನ್ನದ ದರದಲ್ಲಿ ಇದೀಗ ಮತ್ತೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 300 ರೂ. ಇಳಿಕೆಯಾಗಿದೆ.
ನಿನ್ನೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,000 ರೂ. ಇದ್ದದು ಇಂದು 46,700 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,280 ರೂ. ಇದ್ದದು 50,950 ರೂ. ಆಗಿದೆ.
ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 47,880 ರೂ, ಮುಂಬೈ- 46,700 ರೂ, ದೆಹಲಿ- 46,700 ರೂ, ಕೊಲ್ಕತ್ತಾ- 46,700 ರೂ, ಬೆಂಗಳೂರು- 46,700 ರೂ, ಹೈದರಾಬಾದ್- 46,700 ರೂ, ಕೇರಳ- 46,700 ರೂ, ಪುಣೆ- 46,820 ರೂ, ಮಂಗಳೂರು- 46,700 ರೂ, ಮೈಸೂರು- 46,700 ರೂ. ಇದೆ.
24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 52,230 ರೂ, ಮುಂಬೈ- 50,950 ರೂ, ದೆಹಲಿ- 50,950 ರೂ, ಕೊಲ್ಕತ್ತಾ- 50,950 ರೂ, ಬೆಂಗಳೂರು- 50,950 ರೂ, ಹೈದರಾಬಾದ್- 50,950 ರೂ, ಕೇರಳ- 50,950 ರೂ, ಪುಣೆ- 51,130 ರೂ, ಮಂಗಳೂರು- 50,950 ರೂ, ಮೈಸೂರು- 50,950 ರೂ. ಇದೆ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…