ದಾಖಲೆಯ ಮೊತ್ತಕ್ಕೇರಿದ್ದ ಚಿನ್ನದ ದರ ಎರಡು ದಿನಗಳಿಂದ ಭಾರೀ ಇಳಿಮುಖವಾಗಿತ್ತು. ಆದರೆ, ಇದೀಗ 10 ಗ್ರಾಂ ಚಿನ್ನಕ್ಕೆ 1,090 ರೂ. ಏರಿಕೆಯಾಗಿದೆ. ನಿನ್ನೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 46,700 ರೂ. ಇದ್ದದು ಇಂದು 47,700 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,950 ರೂ. ಇದ್ದದು 52,040 ರೂ. ಆಗಿದೆ.
ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,800 ರೂ, ಮುಂಬೈ- 47,700 ರೂ, ದೆಹಲಿ- 47,700 ರೂ, ಕೊಲ್ಕತ್ತಾ- 47,700 ರೂ, ಬೆಂಗಳೂರು- 47,700 ರೂ, ಹೈದರಾಬಾದ್- 47,700 ರೂ, ಕೇರಳ- 47,700 ರೂ, ಪುಣೆ- 47,780 ರೂ, ಮಂಗಳೂರು- 47,700 ರೂ, ಮೈಸೂರು- 47,700 ರೂ. ಇದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…