Advertisement
ರಾಷ್ಟ್ರೀಯ

ರಷ್ಯಾ- ಉಕ್ರೇನ್‌ ಯುದ್ಧ ಪರಿಣಾಮ ಇಳಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ |

Share

ರಷ್ಯಾ – ಉಕ್ರೇನ್‌ ಯುದ್ಧ ಪರಿಣಾಮ ಭಾರತದಲ್ಲಿ ಬಂಗಾರ ಹಾಗೂ ಬೆಳ್ಳಿ ಮೌಲ್ಯ ದಿನೇ ದಿನೇ ವ್ಯತ್ಯಾಸವಾಗುತ್ತಿದೆ. ಯುದ್ಧದ ಆರಂಭದ ದಿನಗಳಲ್ಲಿ ಬಂಗಾರದ ಮೌಲ್ಯ ಏರಿಕೆಯಾಗಿತ್ತು. ಬಳಿಕ ಕುಸಿತ ಕಂಡಿದ್ದರೂ, ಇಂದು ಮತ್ತೆ ಚಿನ್ನದ ದರದಲ್ಲಿ ಏರಿಕೆಯಾಗಿದೆ.

Advertisement
Advertisement

ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,340 ರೂ. ಇತ್ತು. ಇಂದು 660 ರೂ. ಏರಿಕೆಯಾಗಿ 47,000 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 50,560 ರೂ. ಇತ್ತು, ಇಂದು 720 ರೂ. ಹೆಚ್ಚಾಗಿ 51,280 ರೂ. ಆಗಿದೆ.

Advertisement

ಕರ್ನಾಟಕದಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 50,560 ರೂ. ಇತ್ತು. ಇಂದು 720 ರೂ. ಹೆಚ್ಚಾಗಿ 51,280 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 46,340 ರೂ. ಇತ್ತು. ಇಂದು 660 ರೂ. ಹೆಚ್ಚಾಗಿ 47,000 ರೂ. ಆಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

1 hour ago

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

3 hours ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

3 hours ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

20 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

20 hours ago