ರಷ್ಯಾ-ಉಕ್ರೇನ್‌ ಬಿಕ್ಕಟ್ಟು | ಚಿನ್ನದ ಬೆಲೆಯಲ್ಲಿ ಕುಸಿತ |

February 26, 2022
2:46 PM

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದ ಬಳಿಕ  ಚಿನ್ನದ ಬೆಲೆಯಲ್ಲಿ ಇಂದು ಇದ್ದಕ್ಕಿಂದ್ದಂತೆ 10 ಗ್ರಾಂಗೆ 1,000 ರೂ ಕುಸಿತವನ್ನು ಕಂಡಿದೆ.

ರಷ್ಯಾ- ಉಕ್ರೇನ್ ಸಂಘರ್ಷ ಬೇರೆ ದೇಶಗಳ ಮೇಲೂ ಪರಿಣಾಮ ಬೀರುತ್ತಿದ್ದು, ಭಾರತದಲ್ಲಿ ಚಿನ್ನದ ಬೆಲೆ ಗಗನಕ್ಕೇರುವ ಆತಂಕ ಎದುರಾಗಿತ್ತು. ಆದರೆ ಇಂದು ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಒಂದೇ ದಿನದಲ್ಲಿ ಚಿನ್ನದ ಬೆಲೆ 1೦ ಗ್ರಾಂ ಗೆ 1,000 ರೂ ಕುಸಿತವಾಗಿದೆ. ಅತ್ತ ಬೆಳ್ಳಿ ದರದಲ್ಲಿ ಕೂಡ ಕುಸಿತವಾಗುತ್ತಿದ್ದು.

ಇಂದು ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 46,580 ರೂ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 51,110 ರೂ ಇದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲೆ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror