ಚಿನ್ನ ಬೆಳ್ಳಿ ದರದಲ್ಲಿ ಕೊಂಚ ಏರಿಕೆ

May 25, 2023
4:14 PM

ನ್ನೆಗೆ ಹೋಲಿಸಿದರೆ ಇಂದು ಒಂದು ಗ್ರಾಂ ಚಿನ್ನದ ದರ 25 ರೂ.ನಷ್ಟು ಹೆಚ್ಚಾಗಿದೆ. ಇಂದು ಒಂದು ಗ್ರಾಂ 22 ಕ್ಯಾರೆಟ್‌ ಚಿನ್ನದ ದರ 5,630 ರೂ. ಇದೆ. ಇದೇ ರೀತಿ, 24 ಕ್ಯಾರೆಟ್‌ ಅಪರಂಜಿ ಚಿನ್ನದ ದರ 6,141 ರೂ. ಇದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳಲ್ಲಿ ಒಂದೇ ಬೆಲೆ ಇರುತ್ತದೆ.

ಇಂದು ಒಂದು ಗ್ರಾಂ ಬೆಳ್ಳಿ ದರ 77.50 ರೂ. ಇದೆ. ಒಂದು ಕೆ.ಜಿ. ಬೆಳ್ಳಿ ದರ 77,500 ರೂ. ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ
October 3, 2026
9:29 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror