ನ್ನೆಗೆ ಹೋಲಿಸಿದರೆ ಇಂದು ಒಂದು ಗ್ರಾಂ ಚಿನ್ನದ ದರ 25 ರೂ.ನಷ್ಟು ಹೆಚ್ಚಾಗಿದೆ. ಇಂದು ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 5,630 ರೂ. ಇದೆ. ಇದೇ ರೀತಿ, 24 ಕ್ಯಾರೆಟ್ ಅಪರಂಜಿ ಚಿನ್ನದ ದರ 6,141 ರೂ. ಇದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳಲ್ಲಿ ಒಂದೇ ಬೆಲೆ ಇರುತ್ತದೆ.
ಇಂದು ಒಂದು ಗ್ರಾಂ ಬೆಳ್ಳಿ ದರ 77.50 ರೂ. ಇದೆ. ಒಂದು ಕೆ.ಜಿ. ಬೆಳ್ಳಿ ದರ 77,500 ರೂ. ಇದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.