ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ ಮಾಹಿತಿಯನ್ನು ಇಲಾಖೆಯು ತಿಳಿಸಿದೆ. ಆ.5-7 ರವರೆಗೆ ರಾಜ್ಯದಾದ್ಯಂತ ಮಳೆ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…