ಸುಳ್ಯ-ಪುತ್ತೂರಿನ ಹಲವು ಕಡೆ ಉತ್ತಮ ಮಳೆ | ಸಿಡಿಲಿಗೆ ಹಲವು ಕಡೆ ಹಾನಿ |

October 17, 2023
6:34 PM
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರಿನ ಹಲವು ಕಡೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲಿಗೆ ಹಲವು ಕಡೆ ಹಾನಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಹುತೇಕ ಕಡೆಗಳಲ್ಲಿ ಹಾಗೂ ಕಡಬ ತಾಲೂಕು, ಪುತ್ತೂರು ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಉತ್ತಮ ಮಳೆಯಾಗಿದೆ. ಸಂಜೆ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ಮಡಪ್ಪಾಡಿ ಸಹಿತ ಆಸುಪಾಸಿನ ಕಡೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದೆ, ಸುಳ್ಯದಲ್ಲಿ ಭಾರೀ ಮಳೆಯಾಯಿತು. ಮರ್ಕಂಜದಲ್ಲೂ ಗುಡುಗು ಸಹಿತ ಮಳೆಯಾಗಿದೆ, ಸಿಡಿಲಿನಿಂದ ಮನೆಯೊಂದಕ್ಕೆ ಹಾನಿಯಾಗಿದೆ. ಉಳಿದಂತೆ ಸುಬ್ರಹ್ಮಣ್ಯ, ಕಡಬ ಕಡೆಗಳಲ್ಲೂ ಮಳೆಯಾಗಿದೆ.

ಪುತ್ತೂರು ತಾಲೂಕಿನ ಹಲವು ಕಡೆ ಮಳೆಯಾಗಿದೆ. ಪುತ್ತೂರು ನಗರದಲ್ಲಿ ಕೂಡಾ ಸಿಡಿಲಿನ ಅಬ್ಬರದಿಂದ ವಾಣಿಜ್ಯ ಮಳಿಗೆಯೊಂದಕ್ಕೆ ಹಾನಿಯಾಗಿದೆ. ಪುತ್ತೂರಿನಲ್ಲಿ ಫೋಟೊ ಸ್ಟುಡಿಯೋ ಆಡ್‌ ಲ್ಯಾಬ್‌ ಕೂಡಾ ಸಿಡಿಲಿಗೆ ಹಾನಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror