ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಹುತೇಕ ಕಡೆಗಳಲ್ಲಿ ಹಾಗೂ ಕಡಬ ತಾಲೂಕು, ಪುತ್ತೂರು ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಉತ್ತಮ ಮಳೆಯಾಗಿದೆ. ಸಂಜೆ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ಮಡಪ್ಪಾಡಿ ಸಹಿತ ಆಸುಪಾಸಿನ ಕಡೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದೆ, ಸುಳ್ಯದಲ್ಲಿ ಭಾರೀ ಮಳೆಯಾಯಿತು. ಮರ್ಕಂಜದಲ್ಲೂ ಗುಡುಗು ಸಹಿತ ಮಳೆಯಾಗಿದೆ, ಸಿಡಿಲಿನಿಂದ ಮನೆಯೊಂದಕ್ಕೆ ಹಾನಿಯಾಗಿದೆ. ಉಳಿದಂತೆ ಸುಬ್ರಹ್ಮಣ್ಯ, ಕಡಬ ಕಡೆಗಳಲ್ಲೂ ಮಳೆಯಾಗಿದೆ.
ಪುತ್ತೂರು ತಾಲೂಕಿನ ಹಲವು ಕಡೆ ಮಳೆಯಾಗಿದೆ. ಪುತ್ತೂರು ನಗರದಲ್ಲಿ ಕೂಡಾ ಸಿಡಿಲಿನ ಅಬ್ಬರದಿಂದ ವಾಣಿಜ್ಯ ಮಳಿಗೆಯೊಂದಕ್ಕೆ ಹಾನಿಯಾಗಿದೆ. ಪುತ್ತೂರಿನಲ್ಲಿ ಫೋಟೊ ಸ್ಟುಡಿಯೋ ಆಡ್ ಲ್ಯಾಬ್ ಕೂಡಾ ಸಿಡಿಲಿಗೆ ಹಾನಿಯಾಗಿದೆ.
ಅಕ್ರಮವಾಗಿ ಸುಮಾರು 68 ಟನ್ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…
ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…