Advertisement
ಸುದ್ದಿಗಳು

ಹವಾಮಾನ ವರದಿ | 15-07-2024 | ಕರಾವಳಿ-ಮಲೆನಾಡು ಜಿಲ್ಲೆಯಲ್ಲಿ ಭಾರೀ ಮಳೆ ನಿರೀಕ್ಷೆ | ರಾಜ್ಯದ ಬಹುತೇಕ ಕಡೆ ಮಳೆ |

Share

16.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ.ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ (ಚಿಕ್ಕೋಡಿ ಸಹಿತ) ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಪಾವಗಢ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಜುಲೈ 16 ರಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆ ಆಗುವ ಸಾಧ್ಯತೆ ಇದ್ದರೂ ಜುಲೈ 22ರ ತನಕ ರಾಜ್ಯದಾದ್ಯಂತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

3 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

23 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago