ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ ಸಂಜೆ ಉತ್ತಮ ಮಳೆಯಾಗಿದೆ. ಮಲೆನಾಡು ಭಾಗದಲ್ಲೂ ಮಳೆಯಾಗುತ್ತಿದೆ. ಸುಳ್ಯದ ತೊಡಿಕಾನ, ಅರಂತೋಡು, ಬೆಳ್ಳಾರೆ , ಪಂಜ , ಸುಳ್ಯ ಪ್ರದೇಶದಲ್ಲಿ ಮಳೆಯಾಗಿದೆ. ಉಡುಪಿ, ಶಿರಸಿ, ಸಾಗರ, ಸಿದ್ಧಾಪುರದಲ್ಲಿ ಉತ್ತಮ ಮಳೆಯಾಗಿದೆ. ಕಾರ್ಕಳದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ ಮಳೆಯಾಗಿದೆ. ಶೃಂಗೇರಿ ಪ್ರದೇಶದಲ್ಲೂ ಮಳೆಯಾದ ಬಗ್ಗೆ ಮಾಹಿತಿ ಇದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel