ಸುಳ್ಯ ತಾಲೂಕಿನ ಹಲವು ಕಡೆ ಉತ್ತಮ ಮಳೆ | ಕೆಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆ | ಕೆಲವು ಕಡೆ 25 ಮಿಮೀ ಗಿಂತಲೂ ಅಧಿಕ ಮಳೆ |

January 6, 2024
8:57 PM
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸೇರಿದಂತೆ ಹಲವು ಕಡೆ ಉತ್ತಮ ಮಳೆಯಾಗುತ್ತಿದೆ.

ಜನವರಿ ತಿಂಗಳಲ್ಲಿ ಈ ಬಾರಿ ಎರಡನೇ ಬಾರಿ ಉತ್ತಮ ಮಳೆಯಾಗುತ್ತಿದೆ. ಸುಳ್ಯ ತಾಲೂಕಿನ ಹಲವು ಕಡೆ ಮಳೆ ಸುರಿಯುತ್ತಿದೆ. ಸುಬ್ರಹ್ಮಣ್ಯ ಸೇರಿದಂತೆ ಹಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಚಳಿ ಇರಬೇಕಾದ ಕಾಲದಲ್ಲಿ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆಯು ಕೃಷಿಕರನ್ನು ತತ್ತರಗೊಳಿಸಿದೆ. ಮಳೆಯಾಗಬೇಕಾದ ಕಾಲದಲ್ಲಿ ಮಳೆಯಾಗದೆ ಸಂಕಷ್ಟವಾಗಿತ್ತು. ಚಳಿಯಾಗಬೇಕಾದ ಮಳೆಯಾಗಿ ಮತ್ತೆ ಸಂಕಷ್ಟವೇ ಕೃಷಿಕರು ಎದುರಿಸಬೇಕಾಗಿದೆ. ಪುತ್ತೂರಿನ ಕೆಲವು ಕಡೆ, ಸುಳ್ಯ, ಬಳ್ಪ, ಕೊಲ್ಲಮೊಗ್ರ, ಮಡಪ್ಪಾಡಿ,  ಚಿಕ್ಕಮಗಳೂರು, ಕಾಸರಗೋಡಿನಲ್ಲೂ ಮಳೆಯಾಗುತ್ತಿದೆ.

Weather Mirror | 06-01-2024 | ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ | ಜ. 9ರ ತನಕ ಮಳೆಯ ವಾತಾವರಣ |

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ
₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror