ವಿವಿಧ ರಾಜ್ಯಗಳಲ್ಲಿ ಈರುಳ್ಳಿಯ ಉತ್ತಮ ಇಳುವರಿಯಿಂದಾಗಿ , ಈರುಳ್ಳಿಯ ಬೆಲೆ ಕುಸಿತಗೊಂಡಿದೆ. ಮಹಾರಾಷ್ಟದಿಂದ ಹೆಚ್ಚಿನ ಪ್ರಮಾಣದ ಈರುಳ್ಳಿ ಬೆಂಗಳೂರಿಗೆ ಆವಕವಾಗುತ್ತಿದೆ. ಬೇಡಿಕೆ ಇಲ್ಲದ ಕಾರಣ ವ್ಯಾಪಾರಿಗಳು ನಷ್ಟವನ್ನು ಅನುಭವಿಸುತ್ತಿದ್ದಾರೆ. ಕಳೆದ 2 ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಯಲ್ಲಿ ಸಣ್ಣ ಈರುಳ್ಳಿ ಪ್ರತಿ ಕೆಜಿ ಗೆ 3 ರೂ ಹಾಗು ದೊಡ್ಡ ಈರುಳ್ಳಿ ಪ್ರತಿ ಕೆಜಿ ಗೆ 14ರವರೆಗೆ ಮಾರಟವಾಗುತ್ತಿತ್ತು.
ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಗೆ ತಲಾ 50 ಕೆಜಿ ಯಾ 42,647 ಚೀಲ ಈರುಳ್ಳಿ ಪೂರೈಕೆಯಾಗಿದೆ. ಇಷ್ಟು ದಿನ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದ ಈರುಳ್ಳಿ ಈಗ ರೈತನ ಕಣ್ಣಲ್ಲಿ ಕಣ್ಣೀರ ಧಾರೆಯೇ ಹರಿಸ್ತಿದೆ. ಈರುಳ್ಳಿ ಬೆಳೆದ ರೈತ ಸದಾ ಒಂದಿಲ್ಲ ಒಂದು ಕಾರಣಕ್ಕೆ ಕಣ್ಣೀರು ಹಾಕುತ್ತಲೇ ಇರುತ್ತಾನೆ
ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…
ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…
2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…
ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490