ಜನರಿಗೆ ಯಾವುದಾದರೂ ವಿಷಯದ ಬಗ್ಗೆ ತಿಳಿದಿಲ್ಲ ಅಂದಾಗ ಆದನ್ನು ಗೂಗಲ್‌ನಲ್ಲಿ ಹುಡುಕುವುದು ಸರ್ವೇಸಾಮಾನ್ಯ. ಆದರೆ ಇದೀಗ ಅನಗತ್ಯ ಜಾಲಾಡಿದರೆ ಮುಂದೆ 3 ವರ್ಷಗಳ ಜೈಲು ಶಿಕ್ಷೆ ಅಥವಾ 10 ಲಕ್ಷ ರೂಪಾಯಿವರೆಗೆ ದಂಡ ವಿಧಿಕೆಯಾಗಲಿದೆ.
ಗೂಗಲ್ ಜನರ ಪ್ರಶ್ನೆಗಳಿಗೆ ಕೆಲವೇ ಸೆಕೆಂಡ್‌ಗಳಲ್ಲಿ ಉತ್ತರ ನೀಡುವ ಜನಪ್ರಿಯ ಸರ್ಚ್ ಇಂಜಿನ್ ಆಗಿದೆ. ಪೈರೇಟೆಡ್ ಸಿನಿಮಾಗಳನ್ನು ಡೌನ್‌ಲೋಡ್ ಮಾಡಿ ವೀಕ್ಷಿಸುವುದು, ತಮಾಷೆಗೆಂದು ಬಾಂಬ್ ತಯಾರಿಸುವ ವಿಷಯದ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳುವುದು, ಗರ್ಭಪಾತವನ್ನು ಮಾಡುವ ವಿಷಯದ ಕುರಿತು ಗೂಗಲ್‌ನಲ್ಲಿ ಮಾಹಿತಿಯನ್ನು ಪಡೆದುಕೊಂಡರೆ ಜೈಲಿಗೆ ಹೋಗುವ ಸಾಧ್ಯತೆ ಇದೆ.
ಈ ರೀತಿಯಾದಂತಹ ವಿಷಯಗಳನ್ನು ನೋಡುವುದರಿಂದ ಅಪರಾಧ ಎಂದು ಪರಿಗಣಿಸಲಾಗಿದೆ. ಈ ಕಾನೂನನ್ನು ಉಲ್ಲಂಘನೆ ಮಾಡಿದರೆ 3 ವರ್ಷಗಳ ಜೈಲು ಶಿಕ್ಷೆ ಅಥವಾ 10 ಲಕ್ಷ ರೂಪಾಯಿವರೆಗೆ ದಂಡ ವಿಧಿಕೆಯಾಗಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement