ಗೂಗಲ್‌ನಲ್ಲಿ ಕೆಲವೊಂದು ವಿಷಯಗಳನ್ನು ಕೇಳಲೇ ಬೇಡಿ…! | ಒಂದು ವೇಳೆ ಕೇಳಿದರೆ ಏನಾಗುತ್ತೇ ಗೊತ್ತಾ?

December 26, 2021
11:30 AM

ಜನರಿಗೆ ಯಾವುದಾದರೂ ವಿಷಯದ ಬಗ್ಗೆ ತಿಳಿದಿಲ್ಲ ಅಂದಾಗ ಆದನ್ನು ಗೂಗಲ್‌ನಲ್ಲಿ ಹುಡುಕುವುದು ಸರ್ವೇಸಾಮಾನ್ಯ. ಆದರೆ ಇದೀಗ ಅನಗತ್ಯ ಜಾಲಾಡಿದರೆ ಮುಂದೆ 3 ವರ್ಷಗಳ ಜೈಲು ಶಿಕ್ಷೆ ಅಥವಾ 10 ಲಕ್ಷ ರೂಪಾಯಿವರೆಗೆ ದಂಡ ವಿಧಿಕೆಯಾಗಲಿದೆ.

ಗೂಗಲ್ ಜನರ ಪ್ರಶ್ನೆಗಳಿಗೆ ಕೆಲವೇ ಸೆಕೆಂಡ್‌ಗಳಲ್ಲಿ ಉತ್ತರ ನೀಡುವ ಜನಪ್ರಿಯ ಸರ್ಚ್ ಇಂಜಿನ್ ಆಗಿದೆ. ಪೈರೇಟೆಡ್ ಸಿನಿಮಾಗಳನ್ನು ಡೌನ್‌ಲೋಡ್ ಮಾಡಿ ವೀಕ್ಷಿಸುವುದು, ತಮಾಷೆಗೆಂದು ಬಾಂಬ್ ತಯಾರಿಸುವ ವಿಷಯದ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳುವುದು, ಗರ್ಭಪಾತವನ್ನು ಮಾಡುವ ವಿಷಯದ ಕುರಿತು ಗೂಗಲ್‌ನಲ್ಲಿ ಮಾಹಿತಿಯನ್ನು ಪಡೆದುಕೊಂಡರೆ ಜೈಲಿಗೆ ಹೋಗುವ ಸಾಧ್ಯತೆ ಇದೆ.

ಈ ರೀತಿಯಾದಂತಹ ವಿಷಯಗಳನ್ನು ನೋಡುವುದರಿಂದ ಅಪರಾಧ ಎಂದು ಪರಿಗಣಿಸಲಾಗಿದೆ. ಈ ಕಾನೂನನ್ನು ಉಲ್ಲಂಘನೆ ಮಾಡಿದರೆ 3 ವರ್ಷಗಳ ಜೈಲು ಶಿಕ್ಷೆ ಅಥವಾ 10 ಲಕ್ಷ ರೂಪಾಯಿವರೆಗೆ ದಂಡ ವಿಧಿಕೆಯಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror