ಸುಳ್ಯ ತಾಲ್ಲೂಕು ಪಂಬೆತ್ತಾಡಿ ಗ್ರಾಮದ ಬೆಳಗಜೆ ದಿವಂಗತ ವೆಂಕಟಕೃಷ್ಣಯ್ಯನವರ ಪತ್ನಿ ಶ್ರೀಮತಿ ಬಿ.ವಿ.ಗೌರಮ್ಮ ಅವರು ಡಿಸೆಂಬರ್ 2 ರಂದು ನಿಧನ ಹೊಂದಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಅವರು ಹಿರಿಯ ಪತ್ರಕರ್ತ ಸುರೇಶ ಬೆಳಗಜೆ ಸೇರಿದಂತೆ 6 ಜನ ಪುತ್ರರು, ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…