ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಕಲ್ಪಸಿಕೊಟ್ಟಿದೆ. ಉಚಿತ ಪ್ರಯಾಣಕ್ಕೆ ಕೆಲವೊಂದು ನಿಯಮಗಳೂ ಇವೆ. ಕರ್ನಾಟಕ ರಾಜ್ಯದ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪಾಸ್ ಯೋಜನೆಯು ಅನ್ವಯವಾಗಲಿದೆ. ಹೊರತು ಬೇರೆ ರಾಜ್ಯದವರಿಗೆ ಈ ನಿಯಮ ಅನ್ವಯಿಸುವುದಿಲ್ಲ. ಮಹಿಳಾ ಪ್ರಯಾಣಿಕರಿಗೆ ಗುರುತಿನ ಚೀಟಿಯನ್ನು ಕಡ್ಡಾಯ ಹೊಂದಿರಬೇಕು, ಗುರುತಿನ ಚೀಟಿಯನ್ನು ಆಯಾ ಬಸ್ ಕಂಡಕ್ಟರ್ ಪರಿಶೀಲಿಸಿ ಟಿಕೆಟ್ ನೀಡತಕ್ಕದ್ದು.ಎಸಿ ಮತ್ತು ಐಷಾರಾಮಿ ಬಸ್‌ಗಳಲ್ಲಿ ಈ ಅವಕಾಶಗಳಿಲ್ಲ. ಬಿಬಿಎಂಪಿ, ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣಿಸಬಹುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement