ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |

March 10, 2025
11:01 PM
ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ, ಬೀಟೆ, ರೈನ್, ಫೆಲೋಫಾರಂ, ಹುಣಸೆ, ಬೇವು, ಗುಲ್ಮೊಹರ್, ಕಾಡು ಬಾದಾಮಿ, ಮರಗಳನ್ನು ಕಟಾವು ಮಾಡಲು ಸರ್ಕಾರ ಅನುಮತಿ ನೀಡಿದೆ ಎಂದು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಬಿ. ಖಂಡ್ರೆ ವಿಧಾನಪರಿಷತ್ ಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ, ಬೀಟೆ, ರೈನ್, ಫೆಲೋಫಾರಂ, ಹುಣಸೆ, ಬೇವು, ಗುಲ್ಮೊಹರ್, ಕಾಡು ಬಾದಾಮಿ, ಮರಗಳನ್ನು ಕಟಾವು ಮಾಡಲು ಸರ್ಕಾರ ಅನುಮತಿ ನೀಡಿದೆ .ಕಳೆದ ಎರಡು ವರ್ಷದಲ್ಲಿ 189241ಮರಗಳನ್ನು ಕಡಿಯಲು ಅರಣ್ಯ ಇಲಾಖೆ ಅನುಮತಿ ನೀಡಿದೆ ಎಂದು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಬಿ. ಖಂಡ್ರೆ ವಿಧಾನಪರಿಷತ್ ಗೆ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ನೇರವಾಗಿ ರೈತರು ಮತ್ತು ಖಾಸಗಿ ವ್ಯಕ್ತಿಗಳು ಬೆಳೆದ ಮರಗಳನ್ನು ಖರೀದಿ ಮಾಡಲಾಗುತ್ತದೆ ಎಂದು ಹೇಳಿದರು. ಮರದ ದಿಮ್ಮಿಗಳನ್ನು ನೇರವಾಗಿ ಇತರೆ ರಾಜ್ಯಗಳಿಂದ ಹಾಗೂ ಹೊರ ದೇಶಗಳಿಂದಲೂ ಆಮದು ಮಾಡಿಕೊಳ್ಳಲಾಗುತ್ತದೆ. ರಾಜ್ಯದಲ್ಲಿ ಒಟ್ಟು 3471 ಪರವಾನಗಿ ಹೊಂದಿರುವ ಮಿಲ್ಲುಗಳಿದ್ದು ,ಕಳೆದ 2 ವರ್ಷಗಳಲ್ಲಿ ಅರಣ್ಯ ಇಲಾಖೆಯಿಂದ ಇ-ಹರಾಜಿನಲ್ಲಿ ಒಟ್ಟು  4,51,685 ಘನ ಮೀಟರ್ ನಾಟಾ ಮತ್ತು ಇತರೆ ಅರಣ್ಯ ಉತ್ಪನ್ನಗಳನ್ನು ಖರೀದಿ-ಮಾರಾಟ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror