ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಿ 7 ರಂದು ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮ್ಯ ತಿಳಿಸಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭಾಷಣ ನಡೆಯಲಿದೆ. ಜುಲೈ 7 ರಂದು ಬಜೆಟ್ ಮಂಡನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…