ಅನೇಕ ಸಮಯಗಳಿಂದ ಸಾರ್ವಜನಿಕ ಗಣೇಶ ಉತ್ಸವ ನಡೆಯುತ್ತಿದೆ. ಹೀಗಿರುವಾಗ ಈಗ ಗಣೇಶ ಪೆಂಡಾಲ್ ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂದಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಖಂಡನೆ ವ್ಯಕ್ತವಾಗಿದೆ.ಸಾರ್ವಜನಿಕರು ಇಂತಹ ನಿಯಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್ ಗಳಲ್ಲಿ ದೇವರ ಪ್ರಸಾದವನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಪರವಾನಗಿ ಪಡೆದಿರುವ ವ್ಯಕ್ತಿ , ಸಂಸ್ಥೆಗಳಿಂದ ಮಾತ್ರ ತಯಾರಿಸುವಂತೆ ಸರ್ಕಾರ ಹೊರಡಿಸಿರುವ ಆದೇಶವನ್ನು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ತೀವ್ರವಾಗಿ ಖಂಡಿಸಿದ್ದಾರೆ. ಇದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಸಾರ್ವಜನಿಕರು ಕೂಡಾ ಸರ್ಕಾರದ ಈ ನಿಯಮದ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel