Advertisement
MIRROR FOCUS

ಗಣೇಶೋತ್ಸವ | ದೇವರ ಪ್ರಸಾದಕ್ಕೆ FSSAI ಪರವಾನಗಿ ಕಡ್ಡಾಯ | ಖಂಡನೆ-ಸಾರ್ವಜನಿಕರಿಂದ ಅಸಮಾಧಾನ |

Share

ಅನೇಕ ಸಮಯಗಳಿಂದ ಸಾರ್ವಜನಿಕ ಗಣೇಶ ಉತ್ಸವ ನಡೆಯುತ್ತಿದೆ. ಹೀಗಿರುವಾಗ  ಈಗ ಗಣೇಶ ಪೆಂಡಾಲ್ ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂದಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಖಂಡನೆ ವ್ಯಕ್ತವಾಗಿದೆ.ಸಾರ್ವಜನಿಕರು ಇಂತಹ ನಿಯಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್ ಗಳಲ್ಲಿ ದೇವರ ಪ್ರಸಾದವನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಪರವಾನಗಿ ಪಡೆದಿರುವ ವ್ಯಕ್ತಿ , ಸಂಸ್ಥೆಗಳಿಂದ ಮಾತ್ರ ತಯಾರಿಸುವಂತೆ ಸರ್ಕಾರ ಹೊರಡಿಸಿರುವ ಆದೇಶವನ್ನು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ತೀವ್ರವಾಗಿ ಖಂಡಿಸಿದ್ದಾರೆ. ಇದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಸಾರ್ವಜನಿಕರು ಕೂಡಾ ಸರ್ಕಾರದ ಈ ನಿಯಮದ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

5 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

6 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

13 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

14 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

1 day ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

1 day ago