ಭಾರತ, ಅಮೆರಿಕ ವ್ಯಾಪಾರಗಳ ನಡುವಿನ ಮಾತುಕತೆ ಪ್ರಗತಿ | ರೈತರು, ಸಣ್ಣ ಉತ್ಪಾದಕರ ಹಿತಾಸಕ್ತಿ ರಕ್ಷಿಸಲು ಸರ್ಕಾರ ಬದ್ಧ

August 24, 2025
7:38 AM

ಭಾರತ ಮತ್ತು ಅಮೆರಿಕ  ನಡುವೆ ವ್ಯಾಪಾರ ಮಾತುಕತೆ ಪ್ರಗತಿಯಲ್ಲಿವೆ. ರೈತರು ಮತ್ತು ಸಣ್ಣ ಉತ್ಪಾದಕರ ಹಿತಾಸಕ್ತಿಗಳನ್ನು ರಕ್ಷಿಸಲು ಕೇಂದ್ರ  ಸರ್ಕಾರ ಬದ್ಧವಾಗಿದೆ ಎಂದು  ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ದೆಹಲಿಯಲ್ಲಿ  ಹೇಳಿದ್ದಾರೆ.

Advertisement
Advertisement

ಎಕಾನಾಮಿಕ್‌ ಟೈಮ್ಸ್‌  ವಿಶ್ವ ನಾಯಕರ ವೇದಿಕೆಯಲ್ಲಿ ಪಾಲ್ಗೊಂಡ ಸಚಿವರು,  ಅಮೆರಿಕ ಜೊತೆಗಿನ ಮಾತುಕತೆಗಳಲ್ಲಿ ಭಾರತ ತನ್ನ ನಿಲುವಿನ ಬಗ್ಗೆ ಸ್ಪಷ್ಟವಾಗಿದೆ  ಮತ್ತು ತನ್ನ ರಾಷ್ಟ್ರೀಯ ಹಿತಾಸಕ್ತಿ ರಕ್ಷಿಸುವ  ನಿರ್ಧಾರ ಕೈಗೊಂಡಿದೆ ಎಂದರು. ತೈಲ ಆಮದು ಮತ್ತು ನಿರ್ಬಂಧಗಳ ಕುರಿತು ಪ್ರಸ್ತಾಪಿಸಿದ ಸಚಿವ  ಎಸ್‌.ಜೈಶಂಕರ್‌, ಭಾರತ, ರಷ್ಯಾ ತೈಲದ ಅತಿದೊಡ್ಡ ಖರೀದಿದಾರ  ದೇಶವಲ್ಲ, ಬದಲಿಗೆ ಚೈನಾ ರಷ್ಯಾದ ಅತಿ ದೊಡ್ಡ ತೈಲ ಖರೀದಿದಾರ ದೇಶ. ಭಾರತ ಅಮೆರಿಕದಿಂದ ತೈಲ ಆಮದುಗಳನ್ನು ಹೆಚ್ಚಿಸಿದೆ ಮತ್ತು ರಾಷ್ಟ್ರೀಯ ಹಿತಾಸಕ್ತಿ ಮತ್ತು ಜಾಗತಿಕ ಮಾರುಕಟ್ಟೆ ಸ್ಥಿರತೆಗೆ ಅನುಗುಣವಾಗಿ ಕಾರ್ಯನಿರ್ವಹಿಸಿದೆ ಎಂದರು. ಕೇಂದ್ರ  ಸರ್ಕಾರ ಸ್ವಾವಲಂಬನೆ, ಆತ್ಮನಿರ್ಭರತೆಗೆ ವಿಶೇಷ ಒತ್ತು ನೀಡುತ್ತಿದೆ. ಇತ್ತೀಚಿನ ಕೆಲವು ಅನುಭವವು ಒಂದೇ ಪೂರೈಕೆ ಸರಪಳಿ ಅಥವಾ ಒಂದೇ ದೇಶದ ಮೂಲದ ಮೇಲೆ ಅತಿಯಾಗಿ ಅವಲಂಬಿತರಾಗಬಾರದು ಎಂಬ ಪಾಠ ಕಲಿಸಿದೆ ಎಂದು  ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror