ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿ 2026 ಸೆಪ್ಪೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಪ್ರಾದೇಶಿಕ ಕಚೇರಿ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಈ ಪ್ರಾದೇಶಿಕ ಕಚೇರಿ ಕಟ್ಟಡದಲ್ಲಿ ಕೌಶಲ್ಯ ಪ್ರಯೋಗಾಲಯ ಹಾಗೂ ಸ್ಪೋರ್ಟ್ ಹಬ್ ಸುಮಾರು ೪೯ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ ಎಂದು ಹೇಳಿದ್ದಾರೆ. ಮಂಗಳೂರು, ಕಲಬುರಗಿ, ಮೈಸೂರು, ಹುಬ್ಬಳ್ಳಿ, ಬೆಂಗಳೂರು, ದಾವಣಗೆರೆ ಸೇರಿ ಆರು ಕಡೆಗಳಲ್ಲಿ ಕೌಶಲ್ಯ ಪ್ರಯೋಗಾಲಯ ನಿರ್ಮಾಣ ಮಾಡಲಾಗುತ್ತಿದೆ. ದಾವಣಗೆರೆ ಹಾಗೂ ಕಲಬುರಗಿಯ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.
ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…
ಧರ್ಮರಾಯ ಮಹಾ ಜ್ಞಾನಿ. ಯಮಧರ್ಮನ ರೂಪಿನಲ್ಲಿದ್ದ ಯಕ್ಷನ ಧರ್ಮಸೂಕ್ಷ್ಮದ ಪ್ರಶ್ನೆಗಳಿಗೆ ಧರ್ಮದ ನೆಲೆಯಲ್ಲಿ…
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…