ರೈತರಿಗೆ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ನೀಡಲು ಸರ್ಕಾರ ನಿರ್ಧಾರ

November 9, 2025
11:43 AM

ರಾಜ್ಯದ್ಯಾಂತ ಕಳೆದ ಏಳು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ರೈತರಿಗೆ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ನೀಡಲು ನಿರ್ಧರಿಸಿದೆ.

ವಿಧಾನಸೌಧದಲ್ಲಿಂದು ಕಾರ್ಖಾನೆ ಮಾಲೀಕರು ಹಾಗೂ ರೈತರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರೈತರ ಹಿತದೃಷ್ಟಿಯಿಂದ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ 12 ಕಾರ್ಖಾನೆ ಹೊರತು ಪಡಿಸಿ ಉಳಿದೆಲ್ಲಾ ಸಕ್ಕರೆ ಕಾರ್ಖಾನೆಗಳು ಖಾಸಗಿ ಮಾಲಿಕತ್ವದಲ್ಲಿವೆ ಎಂದು ಹೇಳಿದ್ದಾರೆ. ಕಬ್ಬಿನ 11.25 ರಿಕವರಿಗೆ ಸಕ್ಕರೆ ಕಾರ್ಖಾನೆಗಳು 3252   ರೂಪಾಯಿ ಪಾವತಿಸಬೇಕು. ಇದಕ್ಕೆ ಸರ್ಕಾರ 50 ರೂಪಾಯಿ ಹೆಚ್ಚುವರಿಯಾಗಿ ಪಾವತಿಸಲಿದೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಬಂಧಿತ ಸಚಿವರನ್ನು ಭೇಟಿ ಮಾಡಲು ನಿರ್ಧರಿಸಿದ್ದು,  ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ, ಸಕ್ಕರೆ ರಫ್ತು ಹಾಗೂ ಎಥೆನಾಲ್ ಹಂಚಿಕೆ ಕುರಿತಂತೆ ಚರ್ಚಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror