ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಸರ್ಕಾರದಿಂದ ಕಲಿಕಾ ಭಾಗ್ಯ ಯೋಜನೆ ಜಾರಿ

December 11, 2025
2:03 PM

ಒಂದು ಊರಿನಿಂದ ಒಂದು ಊರಿಗೆ ವಲಸೆ ಹೋಗುತ್ತ ಕಟ್ಟಡ ನಿರ್ಮಾಣವನ್ನು ಮಾಡುವ ಕಾರ್ಮಿಕರಿಗೆ ತನ್ನ ಮಕ್ಕಳನ್ನು ಉನ್ನತ ಶಿಕ್ಷಣ ನೀಡಿ ಓದಿಸಬೇಕು ಎನ್ನುವ ಕನಸು ಈಡೇರುತ್ತಿಲ್ಲ. ಈ ಸಮಸ್ಯೆಯನ್ನರಿತ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ರಾಜ್ಯದ ನೋಂದಾಯಿತ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣದ ಕನಸನ್ನು ನೇರವೇರಿಸಲು ಕಲಿಕಾ ಭಾಗ್ಯ ಯೋಜನೆಯಡಿ ಆರ್ಥಿಕ ನೆರವು ಸಹ ನೀಡಲು ಮೂಂದಾಗಿದೆ. ಮಾತ್ರವಲ್ಲ 2025̲_26ನೇ ಸಾಲಿನ ಅರ್ಜಿ ಸಲ್ಲಿಕೆಯ ಪ್ರಕ್ರಯೆ ಪ್ರಾರಂಭವಾಗಿದೆ.

ಈ ಯೋಜನೆಯಡಿಯಲ್ಲಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳವರೆಗೆ ಮಾತ್ರ ವಿದ್ಯಾರ್ಥಿವೇತನ ಲಭ್ಯವಿದೆ. ಪ್ರೌಢಶಾಲೆಯಿಂದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್‌ ಗಳವರೆಗೆ ಗರಿಷ್ಠ 5̧0000 ರೂ. ವರೆಗೆ ಸಹಾಯಧನವನ್ನು ಪಡೆಯಲು ಅವಕಾಶವಿದೆ. ಯೋಜನೆಯ ಶೈಕ್ಷಣಿಕ ಸಹಾಯಧನದ ವಿವರ:

  • 12 ಹಾಗೂ 3ನೇ ತರಗತಿ ಉತ್ತೀರ್ಣರಾದ ಮಕ್ಕಳಿಗೆ ವಾರ್ಷಿಕವಾಗಿ ರೂ.̧2000
  • 45 ಹಾಗೂ 6 ನೇ ತರಗತಿ ಉತ್ತೀರ್ಣರಾದ ಮಕ್ಕಳಿಗೆ ವಾರ್ಷಿಕವಾಗಿ ರೂ.̧3000
  • 7 ಹಾಗೂ 8 ನೇ ತರಗತಿ ಉತ್ತೀರ್ಣರಾದ ಮಕ್ಕಳಿಗೆ ವಾರ್ಷಿಕವಾಗಿ ರೂ ̧4000.
  • ದ್ವಿತೀಯ ಪಿ.ಯು.ಸಿ ಉತ್ತೀರ್ಣರಾದವರಿಗೆ ವಾರ್ಷಿಕವಾಗಿ 6,೦೦೦
  • ಐಟಿಐ ಮತ್ತು ಡಿಪ್ಲೋಮಾ ಕೋರ್ಸ್ ಗೆಳಿಗೆ ಪ್ರತಿ ವರ್ಷಕ್ಕೆ ರೂ8,೦೦೦
  • ಪದವಿ ಕೋರ್ಸ್ಗಳಿಗೆ 10,೦೦೦
  • ಸ್ನಾತಕೋತ್ತರ ಪದವಿ ಕೋರ್ಸ್ ಗೆ ರೂ20,೦೦೦
  • ಇಂಜಿನಿಯರಿಂಗ್ ಕೋರ್ಸ್ ಗೆ 25,೦೦೦
  • ವೈದ್ಯಕೀಯಕೋರ್ಸ್ ಗೆ ರೂ30,೦೦೦
  • ಪಿಎಚ್ ಡಿ ಕೋರ್ಸ್ ಗೆ 20,೦೦೦
  • ಅರ್ಜಿ ಸಲ್ಲಿಸುವ ವಿಧಾನ: ಅರ್ಜಿಯನ್ನು ಆನ್ ಲೈನ್ ಮೂಲಕ karepass̤cgg̤.gov̤.in ಗೆ ಲಾಗಿನ್ ಮಾಡಿ ಸಲ್ಲಿಸಬಹುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror