ಒಂದು ಊರಿನಿಂದ ಒಂದು ಊರಿಗೆ ವಲಸೆ ಹೋಗುತ್ತ ಕಟ್ಟಡ ನಿರ್ಮಾಣವನ್ನು ಮಾಡುವ ಕಾರ್ಮಿಕರಿಗೆ ತನ್ನ ಮಕ್ಕಳನ್ನು ಉನ್ನತ ಶಿಕ್ಷಣ ನೀಡಿ ಓದಿಸಬೇಕು ಎನ್ನುವ ಕನಸು ಈಡೇರುತ್ತಿಲ್ಲ. ಈ ಸಮಸ್ಯೆಯನ್ನರಿತ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ರಾಜ್ಯದ ನೋಂದಾಯಿತ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣದ ಕನಸನ್ನು ನೇರವೇರಿಸಲು ಕಲಿಕಾ ಭಾಗ್ಯ ಯೋಜನೆಯಡಿ ಆರ್ಥಿಕ ನೆರವು ಸಹ ನೀಡಲು ಮೂಂದಾಗಿದೆ. ಮಾತ್ರವಲ್ಲ 2025̲_26ನೇ ಸಾಲಿನ ಅರ್ಜಿ ಸಲ್ಲಿಕೆಯ ಪ್ರಕ್ರಯೆ ಪ್ರಾರಂಭವಾಗಿದೆ.
ಈ ಯೋಜನೆಯಡಿಯಲ್ಲಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳವರೆಗೆ ಮಾತ್ರ ವಿದ್ಯಾರ್ಥಿವೇತನ ಲಭ್ಯವಿದೆ. ಪ್ರೌಢಶಾಲೆಯಿಂದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್ ಗಳವರೆಗೆ ಗರಿಷ್ಠ 5̧0000 ರೂ. ವರೆಗೆ ಸಹಾಯಧನವನ್ನು ಪಡೆಯಲು ಅವಕಾಶವಿದೆ. ಯೋಜನೆಯ ಶೈಕ್ಷಣಿಕ ಸಹಾಯಧನದ ವಿವರ:
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.