ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಚಿಂತನೆ | 262 ಲಕ್ಷ ಟನ್​ಗಳಷ್ಟು ಗೋಧಿ ಬೆಂಬಲ ಬೆಲೆಗೆ ಖರೀದಿ |

June 2, 2023
12:43 PM

ರೈತ ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲದೆ ಅನ್ನದಾತ ಹೈರಾಣಾಗಿದ್ದಾನೆ. ಇರುವ ಸರ್ಕಾರಗಳು ರೈತನ ಕಷ್ಟವನ್ನು ಅರ್ಥಮಾಡಿಕೊಂಡು ಸಂಕಷ್ಟಕ್ಕೆ ನೆರವಾದರೆ ರೈತರು ಬೆಳೆ ಬೆಳೆಯಲು ಅನುಕೂಲವಾಗುತ್ತದೆ.  ಅದರೆಂತೆ ಈ ವರ್ಷದ ಮುಂಗಾರು ಬೆಳೆ ಅಥವಾ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ.

Advertisement
Advertisement
Advertisement

ಮಾಹಿತಿ ಪ್ರಕಾರ ಬೆಳೆಗಳಿಗೆ ಇರುವ ಎಂಎಸ್​ಪಿಯನ್ನು ಶೇ. 3ರಿಂದ 8ರಷ್ಟು ಏರಿಸುವ ಸಾಧ್ಯತೆ ಇದೆ. ಗೋಧಿ, ಭತ್ತ ಇತ್ಯಾದಿ ಬೆಳೆಗಳಿಗೆ ಸರ್ಕಾರ ಹೆಚ್ಚು ದರ ಕೊಟ್ಟು ಖರೀದಿಸಬಹುದು ಎನ್ನಲಾಗಿದೆ. 2040 ರೂ ಇರುವ ಭತ್ತದ ಎಂಎಸ್​ಪಿ ದರವನ್ನು 2,200 ರೂವರೆಗೂ ಏರಿಸುವ ಸಾಧ್ಯತೆ ಇದೆ.

Advertisement
ಕನಿಷ್ಠ ಬೆಂಬಲ ಬೆಲೆ ದರದಲ್ಲಿ ಈ ವರ್ಷ ಇದುವರೆಗೂ ಕೇಂದ್ರ ಸರ್ಕಾರ ರೈತರಿಂದ 262 ಲಕ್ಷ ಟನ್​ಗಳಷ್ಟು ಗೋಧಿ ಖರೀದಿ ಮಾಡಿದೆ. ಒಟ್ಟು 47,000 ಕೋಟಿ ರೂ ಹಣವನ್ನು ಈ ಗೋಧಿ ಬೆಳೆದ ರೈತರಿಗೆ ತಲುಪಿಸಲಾಗಿದೆ. 21.27 ಲಕ್ಷ ರೈತರಿಗೆ ಅನುಕೂಲವಾಗಿದೆ. ಕಳೆದ ವರ್ಷ (2022) ಕೇಂದ್ರ ಸರ್ಕಾರ ಎಂಎಸ್​ಪಿ ದರದಲ್ಲಿ ರೈತರಿಂದ 188 ಲಕ್ಷ ಟನ್​ಗಳಷ್ಟು ಗೋಧಿ ಖರೀದಿ ಮಾಡಿತ್ತು.
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕುಕ್ಕೆಸುಬ್ರಹ್ಮಣ್ಯ | ಗಣೇಶೋತ್ಸವದ ಸಾಂಸ್ಕೃತಿಕ ಸಂಜೆಯಲ್ಲಿ ವೈಭವ…! |
September 24, 2023
7:59 PM
by: ದ ರೂರಲ್ ಮಿರರ್.ಕಾಂ
ಸ್ನೇಹದಲ್ಲಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ | ಪಕ್ಷಿಗಳ ಸ್ವರ ಸಾಮ್ರಾಜ್ಯಕ್ಕೆ ಸಸ್ಯರಾಶಿ ಅವಶ್ಯ
September 24, 2023
7:40 PM
by: ದ ರೂರಲ್ ಮಿರರ್.ಕಾಂ
ಪೆರಾಜೆ ಕಲ್ಲಿನ ಗಣಿಗಾರಿಕೆ | ಸ್ಪೋಟಕ ಬಳಸದೇ ಗಣಿಗಾರಿಕೆಗೆ ಸೂಚನೆ | ಪೆರಾಜೆ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ಪೂಜೆ |
September 24, 2023
7:33 PM
by: ದ ರೂರಲ್ ಮಿರರ್.ಕಾಂ
ಗಣೇಶ ಉತ್ಸವ ಸಂಭ್ರಮಗಳಲ್ಲಿ ಭಾಗಿಯಾದ ಅರುಣ್‌ ಪುತ್ತಿಲ | 40 ಕ್ಕೂ ಅಧಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವಕರ ನೆಚ್ಚಿನ “ಅರುಣಣ್ಣ” |
September 24, 2023
6:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror