ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

August 13, 2025
9:13 PM

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್  ಉತ್ಪನ್ನಗಳನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಿಧಾನ ಪರಿಷತ್ ನಲ್ಲಿ ಮಾಹಿತಿ ನೀಡಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು,  ಇದೇ 15  ರಿಂದ ಅನ್ವಯ ವಾಗುವಂತೆ ಇಲಾಖೆಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಆದೇಶ ಜಾರಿ ಮಾಡಲಾಗಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?
October 2, 2026
6:55 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ
October 1, 2026
8:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror