ಕಲ್ಯಾಣ ಕರ್ನಾಟಕದಲ್ಲಿ 5267 ಶಿಕ್ಷಕರ ಹುದ್ದೆಗೆ ಭರ್ತಿಗೆ ಸರ್ಕಾರ ಭರವಸೆ

September 17, 2025
8:17 PM

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕುಸಿತ ಕಂಡ ಹಿನ್ನೆಲೆಯಲ್ಲಿ ಖಾಲಿಯಿರುವ 5267 ಶಿಕ್ಷಕರನ್ನು ನೇಮಕ ಮಾಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತರ ಇಲಾಖೆಯ ವತಿಯಿಂದ ನೂತನವಾಗಿ ವಸತಿ ಶಾಲೆ ಹಾಗೂ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಲು ಆದೇಶ ಹೊರಡಿಸಲಾಗಿದ್ದು, ಇನ್ನೊಂದು ವಾರದಲ್ಲಿ ಹುದ್ದೆ ಸಹಿತ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಜನರ ಬದುಕು ಹಸನು ಗೊಳಿಸಲು ಪಂಚ ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷ ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror