ಕೃಷಿ ಯಂತ್ರೋಪಕರಣಗಳ ಖರೀದಿಗೆ ಸರ್ಕಾರದಿಂದ 3 ಲಕ್ಷ ರೂ ಸಹಾಯಧನ

January 7, 2026
9:21 PM

ರೈತ ದೇಶ ಬೆನ್ನೆಲುಬು ಎಂಬುದು ಎಲ್ಲರಿಗೂ ಗೊತ್ತು. ಆದರೆ, ಆತನಿಗೆ ಕೃಷಿ ಕಾಯಕದಲ್ಲಿ ಸಹಾಯಕ್ಕೆ ಕೂಲಿ ಆಳುಗಳೇ ಸಿಗುವುದಿಲ್ಲ. ಬಿತ್ತನೆ ಸಮಯ ಅಥವಾ ಕಟುವಿನ ಸಮಯದಲ್ಲಿ ಯಂತ್ರೋಪಕರಣವನ್ನು ಖರೀದಿಸಲು ಸಾಧ್ಯವಾಗದೇ ಜನರ ಸಹಾಯಕ್ಕೆ ತಿರುಗಾಡುವ ಕಷ್ಟ ರೈತರಿಗೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಸರ್ಕಾರವು ಕೃಷಿ ಯಂತ್ರೋಪಕರಣಗಳ ಖರೀದಿಗೆ ಬರೋಬ್ಬರಿ 3 ಲಕ್ಷ ರೂಪಾಯಿಗಳ ವರೆಗೆ ಸಹಾಯಧನ ನೀಡಲು ಮುಂದಾಗಿದೆ. ಈ ಯೋಜನೆಯ ಮೂಲಕ ಗರಿಷ್ಟ ಸಹಾಯಧನ ರೂ 3,00,000 ವರೆಗೆ ಸಿಗುತ್ತದೆ. ಕೃಷಿ ಯಂತ್ರಗಳು, ಸಂಸ್ಕರಣಾ ಘಟಕ, ಟಾರ್ಪಾಲಿನ್ ಮುಖ್ಯ ಉಪಕರಣಗಳಿಗೂ ಸಬ್ಸಿಡಿ ಲಭ್ಯವಿದೆ.

ಅರ್ಜಿ ಸಲ್ಲಿಸುವ ವಿಧಾನ: ನಿಮ್ಮ ಹತ್ತಿರದ ಕೃಷಿ ಇಲಾಖೆ ಕಚೇರಿಗಳಿಗೆ ಸಂಪರ್ಕಿಸಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror