ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರೂಪಾಯಿ ಬಿಡುಗಡೆ | ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ

February 26, 2025
6:40 AM
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ 22 ಕೋಟಿ ರೂ, ಬಿಡುಗಡೆಗೆ ಮಂಜೂರಾತಿ ನೀಡಿದ್ದು, ಆ ನಿಟ್ಟಿನಲ್ಲಿ ವಿವಿಧ ಪ್ರದೇಶದ 15 ಕಿ.ಮೀ. ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ನಡೆಯಲಿದೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ 22 ಕೋಟಿ ರೂ, ಬಿಡುಗಡೆಗೆ ಮಂಜೂರಾತಿ ನೀಡಿದ್ದು, ಆ ನಿಟ್ಟಿನಲ್ಲಿ ವಿವಿಧ ಪ್ರದೇಶದ 15 ಕಿ.ಮೀ. ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ  ಚಾಲನೆ ನೀಡಿದರು. ………ಮುಂದೆ ಓದಿ……..

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿ.ಶೆಟ್ಟಿಗೇರಿ ಗ್ರಾ.ಪಂ.ವ್ಯಾಪ್ತಿಯ ಕುಟ್ಟಂದಿಯಲ್ಲಿ 3 ಕಿ.ಮೀ.ಉದ್ದ ಹಾಗೂ ನಾಗರಹೊಳೆ ಆಭಯಾರಣ್ಯ ವ್ಯಾಪ್ತಿಯ 11 ಕಿ.ಮೀ.ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು.   ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕೊಡಗು ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಪ್ರಾಣಿಗಳ ಸಂಘರ್ಷವು ಹಲವು ವರ್ಷಗಳಿಂದ ಇದೆ. ಇದರಿಂದ ಸ್ಥಳೀಯರು ತುಂಬಾ ತೊಂದರೆಯಾಗಿದೆ. ಶಾಶ್ವತವಾಗಿ ವನ್ಯಪ್ರಾಣಿ ಹಾವಳಿ ನಿಯಂತ್ರಿಸಲು ಅಗತ್ಯವಿರುವ ಕಡೆ ರೈಲ್ವೆ ಬ್ಯಾರಿಕೇಡ್, ಸೋಲಾರ್ ಬೇಲಿ ನಿರ್ಮಾಣ ಹಾಗೂ ಆನೆ ಕಂದಕ ನಿರ್ಮಾಣಕ್ಕೆ ಮುಂದಾಗಲಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror