ಸರ್ಕಾರದಿಂದ 200 ಕಾಲು ಸಂಕ ನಿರ್ಮಾಣದ ಗುರಿ

October 9, 2025
6:54 AM

ರಾಜ್ಯದಲ್ಲಿ  ಈಗಾಗಲೇ ಮಲೆನಾಡು ಪ್ರದೇಶದಲ್ಲಿ ಕಳೆದ ವರ್ಷ 100 ಕಾಲುಸಂಕ ನಿರ್ಮಾಣ ಮಾಡಲಾಗಿದೆ. ಆದೇ ರೀತಿ ಪ್ರಸಕ್ತ ಸಾಲಿನಲ್ಲಿ 200 ಕಾಲಸಂಕ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.   ಕೋಲಾರದ ಕೆಜಿಎಫ್ ತಾಲೂಕಿನ ನಲ್ಲೂರು ಹಾಗೂ ನತ್ತ ಗ್ರಾಮದ ಸಮೀಪ ಪಾಲರ್ ನದಿಗೆ ಅಡ್ಡಲಾಗಿ ಲೋಕೋಪಯೋಗಿ ಇಲಾಖೆಯಿಂದ 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಸೇತುವೆ ಹಾಗೂ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು  ನದಿ, ಕಾಲುವೆ ಹಾದು ಹೋಗಿರುವ ಕಡೆ ಆದ್ಯತೆ  ಮೇರೆಗೆ ಸೇತುವೆ ನಿರ್ಮಾಣ ಮಾಡಿಕೊಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror