ರಾಜ್ಯದಲ್ಲಿ ಈಗಾಗಲೇ ಮಲೆನಾಡು ಪ್ರದೇಶದಲ್ಲಿ ಕಳೆದ ವರ್ಷ 100 ಕಾಲುಸಂಕ ನಿರ್ಮಾಣ ಮಾಡಲಾಗಿದೆ. ಆದೇ ರೀತಿ ಪ್ರಸಕ್ತ ಸಾಲಿನಲ್ಲಿ 200 ಕಾಲಸಂಕ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಕೋಲಾರದ ಕೆಜಿಎಫ್ ತಾಲೂಕಿನ ನಲ್ಲೂರು ಹಾಗೂ ನತ್ತ ಗ್ರಾಮದ ಸಮೀಪ ಪಾಲರ್ ನದಿಗೆ ಅಡ್ಡಲಾಗಿ ಲೋಕೋಪಯೋಗಿ ಇಲಾಖೆಯಿಂದ 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಸೇತುವೆ ಹಾಗೂ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ನದಿ, ಕಾಲುವೆ ಹಾದು ಹೋಗಿರುವ ಕಡೆ ಆದ್ಯತೆ ಮೇರೆಗೆ ಸೇತುವೆ ನಿರ್ಮಾಣ ಮಾಡಿಕೊಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…