ಬಸ್‌ ಉಚಿತ ಪ್ರಯಾಣ ಗ್ಯಾರಂಟಿ | ಏನು ಬೇಕು ದಾಖಲೆ..? |

June 6, 2023
2:45 PM

ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಕಲ್ಪಸಿಕೊಟ್ಟಿದೆ. ಉಚಿತ ಪ್ರಯಾಣಕ್ಕೆ ಕೆಲವೊಂದು ನಿಯಮಗಳೂ ಇವೆ. ಕರ್ನಾಟಕ ರಾಜ್ಯದ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪಾಸ್ ಯೋಜನೆಯು ಅನ್ವಯವಾಗಲಿದೆ. ಹೊರತು ಬೇರೆ ರಾಜ್ಯದವರಿಗೆ ಈ ನಿಯಮ ಅನ್ವಯಿಸುವುದಿಲ್ಲ. ಮಹಿಳಾ ಪ್ರಯಾಣಿಕರಿಗೆ ಗುರುತಿನ ಚೀಟಿಯನ್ನು ಕಡ್ಡಾಯ ಹೊಂದಿರಬೇಕು, ಗುರುತಿನ ಚೀಟಿಯನ್ನು ಆಯಾ ಬಸ್ ಕಂಡಕ್ಟರ್ ಪರಿಶೀಲಿಸಿ ಟಿಕೆಟ್ ನೀಡತಕ್ಕದ್ದು.ಎಸಿ ಮತ್ತು ಐಷಾರಾಮಿ ಬಸ್‌ಗಳಲ್ಲಿ ಈ ಅವಕಾಶಗಳಿಲ್ಲ. ಬಿಬಿಎಂಪಿ, ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣಿಸಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕರ್ನಾಟಕದಲ್ಲಿ ನವೆಂಬರ್ ತಿಂಗಳ ಹವಾಮಾನ ಬದಲಾವಣೆ ಮತ್ತು ಅರಬ್ಬಿ ಸಮುದ್ರದ ಮಳೆಯ ಮುನ್ಸೂಚನೆ
ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ
November 7, 2026
12:20 PM
by: ಸಾಯಿಶೇಖರ್ ಕರಿಕಳ
ದೀಪಾವಳಿ ಸಂದರ್ಭದಲ್ಲಿ ಪೋಷಕರೊಂದಿಗೆ ಹಣತೆ ಬೆಳಗಿಸುತ್ತಿರುವ ಮಗು.
ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ
November 7, 2026
7:31 AM
by: ದ ರೂರಲ್ ಮಿರರ್.ಕಾಂ
ಸಾಗುವಳಿ ಚೀಟಿ ಮತ್ತು ಅರಣ್ಯ ಎನ್‌ಒಸಿ ಸಮಸ್ಯೆ
ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ
November 7, 2026
7:20 AM
by: ದ ರೂರಲ್ ಮಿರರ್.ಕಾಂ
ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ
November 7, 2026
6:51 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror