ಗೋ ಹತ್ಯಾ ನಿಷೇಧ ಅಧಿನಿಯಮ 2020 ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಟಾನಕ್ಕೆ ಪೂರಕವಾಗಿ ನಿರ್ಗತಿಕ, ಅಶಕ್ತ, ಅಂಗವಿಕಲತೆಗೆ ಒಳಗಾದ, ವಯಸ್ಸಾದ ಜಾನುವಾರುಗಳ ರಕ್ಷಣೆ ಹಾಗೂ ಪುನರ್ವಸತಿಯ ಉದ್ದೇಶಕ್ಕಾಗಿ ಸರ್ಕಾರಿ ಗೋಶಾಲೆಗಳನ್ನು ಸ್ಥಾಪಿಸಲಾಗಿರುತ್ತದೆ.
Advertisement
ಸರ್ಕಾರದ ಮಾರ್ಗಸೂಚಿಯನ್ವಯ ಸರ್ಕಾರಿ ಗೋಶಾಲೆಗಳನ್ನು ನಿರ್ವಹಣೆ ಮಾಡಲು ಸಾರ್ವಜನಿಕರು ಅಥವಾ ಸಂಘ ಸಂಸ್ಥೆಗಳು ಮುಂದೆ ಬಂದಲ್ಲಿ “ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಒಡಂಬಡಿಕೆ ಮೂಲಕ ನೀಡಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಸಾರ್ವಜನಿಕರು ಅಥವಾ ಸಂಘ ಸಂಸ್ಥೆಗಳು ಉಪನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ಕೊಡಯಾಲ್‍ಬೈಲ್, ಮಂಗಳೂರು ಕಚೇರಿಯನ್ನು ಸಂಪರ್ಕಿಸಲು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement