ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಮಾರ್ಚ್ ಒಳಗೆ ಚುನಾವಣೆ – ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

February 3, 2026
7:35 AM

ರಾಜ್ಯದಲ್ಲಿ ಈ ವರ್ಷದ  ಮಾರ್ಚ್ ಒಳಗೆ ಐದು ಸಾವಿರಕ್ಕೂ ಅಧಿಕ ಗ್ರಾಮಪಂಚಾಯತ್ ಗಳ ಅಧಿಕಾರಾವಧಿಯಲ್ಲಿ ಮುಗಿಯಲಿದ್ದು, ನಿಗದಿತ ಅವಧಿಯೊಳಗೆ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ‌ ಪ್ರಿಯಾಂಕ್ ಖರ್ಗೆ  ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ ಸಚಿವರು‌, ಚುನಾವಣೆ ನಡೆಸುವುದು ವಿಳಂಬವಾದರೆ ಮಾತ್ರ ಆಡಳಿತಾಧಿಕಾರಿಗಳನ್ನು ನೇಮಿಸುವ ಕುರಿತು ಚಿಂತನೆ‌ ನಡೆಸಲಾಗುವುದು.  ರಾಜ್ಯದಲ್ಲಿ ನಿಗದಿತ ಅವಧಿಯಲ್ಲಿ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಸಲು ಸಿದ್ದತೆ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror