ರಾಜ್ಯದಲ್ಲಿ ಈ ವರ್ಷದ ಮಾರ್ಚ್ ಒಳಗೆ ಐದು ಸಾವಿರಕ್ಕೂ ಅಧಿಕ ಗ್ರಾಮಪಂಚಾಯತ್ ಗಳ ಅಧಿಕಾರಾವಧಿಯಲ್ಲಿ ಮುಗಿಯಲಿದ್ದು, ನಿಗದಿತ ಅವಧಿಯೊಳಗೆ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ ಸಚಿವರು, ಚುನಾವಣೆ ನಡೆಸುವುದು ವಿಳಂಬವಾದರೆ ಮಾತ್ರ ಆಡಳಿತಾಧಿಕಾರಿಗಳನ್ನು ನೇಮಿಸುವ ಕುರಿತು ಚಿಂತನೆ ನಡೆಸಲಾಗುವುದು. ರಾಜ್ಯದಲ್ಲಿ ನಿಗದಿತ ಅವಧಿಯಲ್ಲಿ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಸಲು ಸಿದ್ದತೆ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…