ಗ್ರಾಪಂ ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಪುತ್ತೂರು ತಾಲೂಕುನ ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ದ ಅಭ್ಯಥಿ೯ ಕಣಕ್ಕೆ ಇಳಿಯಲಿದ್ದು, ಸೋಮವಾರ ನಾಮಪತ್ರ ಸಲ್ಲಿಕೆ ನಡೆಯಲಿದೆ. ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ತಾಲೂಕಿನ ಎಲ್ಲಾ ಕ್ಷೇತ್ರಗಳಲ್ಲೂ ಸ್ಫರ್ಧಿಸುವ ನಿರ್ಧಾರಕ್ಕೆ ಪುತ್ತಿಲ ಪರಿವಾರ ಬಂದಿದೆ ಎಂದು ತಿಳಿದುಬಂದಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel