ಉಪಚುನಾವಣೆ | ಗ್ರಾಪಂ ಚುನಾವಣೆಗೆ ಪುತ್ತಿಲ ಪರಿವಾರ ಸ್ಫರ್ಧೆ | ನಾಮಪತ್ರ ಸಲ್ಲಿಕೆ |

July 10, 2023
11:05 AM
ಗ್ರಾಪಂ ಉಪಚುನಾವಣೆ ಘೋಷಣೆಯಾಗಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಪುತ್ತೂರು ತಾಲೂಕಿನ ಗ್ರಾಪಂ ಸ್ಥಾನಗಳಿಗೆ ಪುತ್ತಿಲ ಪರಿವಾರ ಸ್ಫರ್ಧಿಸುತ್ತಿದೆ.

ಗ್ರಾಪಂ ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಪುತ್ತೂರು ತಾಲೂಕುನ ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ದ ಅಭ್ಯಥಿ೯ ಕಣಕ್ಕೆ ಇಳಿಯಲಿದ್ದು, ಸೋಮವಾರ ನಾಮಪತ್ರ ಸಲ್ಲಿಕೆ ನಡೆಯಲಿದೆ. ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ತಾಲೂಕಿನ ಎಲ್ಲಾ ಕ್ಷೇತ್ರಗಳಲ್ಲೂ ಸ್ಫರ್ಧಿಸುವ ನಿರ್ಧಾರಕ್ಕೆ ಪುತ್ತಿಲ ಪರಿವಾರ ಬಂದಿದೆ ಎಂದು ತಿಳಿದುಬಂದಿದೆ.

 

 

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಾಲು ಮಾರಾಟದ ಹಣದ ಜತೆಗೆ ಪ್ರೋತ್ಸಾಹಧನವೂ ಸಕಾಲಕ್ಕೆ ಸಿಗಲಿ – ಹೈನುಗಾರರ ನಿರೀಕ್ಷೆ
November 28, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-11-2026 | ಡಿಸೆಂಬರ್ ಮೊದಲ ವಾರ ಮೋಡದ ವಾತಾವರಣ ಹೆಚ್ಚಳದ ಸಾಧ್ಯತೆ
November 28, 2026
1:56 PM
by: ಸಾಯಿಶೇಖರ್ ಕರಿಕಳ
ರಬ್ಬರ್ ಧಾರಣೆಯಲ್ಲಿ ಮತ್ತೆ ಚೇತರಿಕೆ – ₹260 ರಿಂದ ₹266ಕ್ಕೆ ಏರಿಕೆ
November 28, 2026
10:59 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಭವಿಷ್ಯಕ್ಕೆ ಮೊದಲ ಆದ್ಯತೆ – ಪರೀಕ್ಷೆ ವೇಳೆ ಶಿಕ್ಷಕರಿಗೆ ಹೆಚ್ಚುವರಿ ಕರ್ತವ್ಯದ ಹೊರೆ ಇಲ್ಲ
November 28, 2026
10:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror