ಸುದ್ದಿಗಳು

ಉಪಚುನಾವಣೆ | ನಿಡ್ಪಳ್ಳಿ ಗ್ರಾಮ ಪಂಚಾಯತ್ ಸ್ಥಾನಕ್ಕೆ ಪುತ್ತಿಲ ಪರಿವಾರದಿಂದ ನಾಮಪತ್ರ ಸಲ್ಲಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಜಗನ್ನಾಥ್ ರೈ ಕೊಳೆಂಬೆತ್ತಿಮಾರು ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು.

Advertisement

ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಪ್ರಮುಖರಾದ ಸುಧೀರ್ ರೈ ನೇಸರ ಕಂಪ, ನಗರ ಅಧ್ಯಕ್ಷ ಅನಿಲ್ ತೆಂಕಿಲ , ಕುಮಾರ್ ನರಸಿಂಹ ಭಟ್, ದೇವಸ್ಯ ಶ್ರೀನಿವಾಸ್ ಭಟ್, ಸುರೇಶ್ , ಸತೀಶ್ ಕೆ, ನಾರಾಯಣ ಪಾಟಾಳಿ ಸಹಿತ ನೂರಾರು ಕಾರ್ಯಕರ್ತರು ನಾಮಪತ್ರ ಸಂದರ್ಭ ಉಪಸ್ಥಿತರಿದ್ದರು.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಪ್ಪಾಯಿ ಬೆಳೆ ಕಲಿಸಿದ ಕೃಷಿ ಪಾಠ | ಕೃಷಿ ಬದುಕಿಗೊಂದು ಸ್ಫೂರ್ತಿಯ ಮಾತು |

ಕೃಷಿ ಸವಾಲು, ಕೃಷಿ ಕಷ್ಟ, ಕೃಷಿ ಇನ್ನು ಸಾಧ್ಯವೇ ಇಲ್ಲ ಎನ್ನುವ ನೆಗೆಟಿವ್‌…

2 hours ago

7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಚಾರ್ ಧಾಮ್ ಹೇಮಕುಂಡ್ ಯಾತ್ರೆಗೆ ನೋಂದಾವಣೆ

7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಆಧಾರ್ ದೃಢೀಕರಣವನ್ನು ಬಳಸಿಕೊಂಡು ಚಾರ್ ಧಾಮ್ ಮತ್ತು…

2 hours ago

ಹೇಮಾವತಿ ನದಿ ನೀರಿಗೆ ವಿಷ ಸೇರ್ಪಡೆ : ಮೀನುಗಳ ಸಾವು

ಚಿಕ್ಕಮಗಳೂರು  ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ…

2 hours ago

ಬೇಸಿಗೆ ರಜೆ ಹಿನ್ನೆಲೆ | ಮುಂಬೈನಿಂದ ಬೆಂಗಳೂರಿಗೆ ವಿಶೇಷ ರೈಲು ಸೇವೆ

ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಗಮನದಲ್ಲಿಟ್ಟುಕೊಂಡು ಮಧ್ಯ ರೈಲ್ವೆಯು ಛತ್ರಪತಿ ಶಿವಾಜಿ…

3 hours ago

ರಾಜ್ಯದಲ್ಲಿ ಕುಡಿಯುವ ನೀರಿನ  ಅಭಾವ ನೀಗಿಸಲು ಸರ್ಕಾರದಿಂದ ಸಮಿತಿ ರಚನೆ

ಬೇಸಿಗೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ  ಅಭಾವ ನೀಗಿಸಲು ಪ್ರಮುಖ ಜಲಾಶಯಗಳ ನಿರ್ವಹಣೆ ಹಾಗೂ…

3 hours ago

ಒಂದು ವರ್ಷದ ನಂತರ 8 ರಾಶಿಗಳಿಗೆ ಆರ್ಥಿಕ ಬಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

3 hours ago