ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿಯಾಗಿ ಸಂಪಾಜೆ ,ಅರಂತೋಡು ಮತ್ತು ಮರ್ಕಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಗೂನಡ್ಕ ಕಾಂಗ್ರೆಸ್ ಕಛೇರಿಯಲ್ಲಿ ನ.12 ರಂದು ನಡೆಯಿತು .
ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ವಹಿಸಿದರು. ಸುಳ್ಯ ವಿಧಾನಪರಿಷತ್ ಉಸ್ತುವಾರಿ ಕೆಪಿಸಿಸಿ ವಕ್ತಾರ ಐವನ್ ಡಿ’ಸೋಜ, ಸುಳ್ಯ ಬ್ಲಾಕ್ ಉಸ್ತುವಾರಿ ಸದಾಶಿವ ಶೆಟ್ಟಿ ಸುರತ್ಕಲ್ , ಕಡಬ ಬ್ಲಾಕ್ ಉಸ್ತುವಾರಿ ನಂದಕುಮಾರ್, ಕೆಪಿಸಿಸಿ ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಸುಜಯ್ ಕೃಷ್ಣ, ಮಹಮ್ಮದ್ ಕುಂಞ ಗೂನಡ್ಕ, ಜನಾರ್ಧನ ಅಡ್ಕಬಳೆ, ಮೋಹಿನಿ ಪೆಲ್ತಡ್ಕ, ಜಿ.ಕೆ.ಹಮೀದ್, ಜಗದೀಶ್ ರೈ ಮುಂತಾದವರು ಉಪಸ್ಥಿತರಿದ್ದರು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸ್ವಾಗತಿಸಿ ವಂದಿಸಿದರು.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…