Advertisement
ಸುದ್ದಿಗಳು

ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಲು ಒತ್ತಾಯ | ಗ್ರಾಮಸ್ವರಾಜ್ ತಂಡದಿಂದ ಜಿಲ್ಲಾಧಿಕಾರಿಗಳಿಗೆ ಮನವಿ |

Share

ಹೋಬಳಿ ಮಟ್ಟದ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಬೇಕು ಎಂದು ಒತ್ತಾಯಿಸಿ ಪಂಜದ ಗ್ರಾಮಸ್ವರಾಜ್ ತಂಡದ ಸದಸ್ಯರು ಜಿಲ್ಲಾದಿಕಾರಿಗಳನ್ನು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಈಚೆಗೆ ಮನವಿ ನೀಡಲಾಯಿತು.

ಪಂಜ ಹೋಬಳಿ ಕೇಂದ್ರಕ್ಕೆ 19 ಗ್ರಾಮವು ಬರುತ್ತಿದ್ದು, ಪ್ರಮುಖ ಆರೋಗ್ಯ ಕೇಂದ್ರವೂ ಇದಾಗಿದೆ. ಸದ್ಯ ಎಲ್ಲಾ ವ್ಯವಸ್ಥೆಗಳನ್ನೂ ಹೊಂದಿದೆ, ಇನ್ನಷ್ಟು ವ್ಯವಸ್ಥೆಗಳು ಬೇಕಾಗಿದೆ. ಪಂಜವು ಎಲ್ಲಾ ಪ್ರದೇಶಗಳಿಗೂ ಪ್ರಮುಖ ಕೇಂದ್ರವೂ ಆಗಿದೆ. ಹೀಗಾಗಿ ಬಡ ಜನರ ಆರೋಗ್ಯ ದೃಷ್ಟಿಯಿಂದ ತಕ್ಷಣವೇ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಬೇಕು, ದಿನದ 24 ಗಂಟೆಯೂ ಸೇವೆ ಲಭ್ಯವಾಗಬೇಕು  ಎಂದು ಮನವಿಯಲ್ಲಿ  ಒತ್ತಾಯಿಸಲಾಗಿದೆ. ಒಂದು ವೇಳೆ ಈ ಬಗ್ಗೆ ಯಾವುದೇ ಕ್ರಮ ಆಗದೇ ಇದ್ದಲ್ಲಿ ಪಂಜ ಹೋಬಳಿ ಕೇಂದ್ರಕ್ಕೆ 19  ಜನರು  ಒಂದಾಗಿ ಧರಣಿ ಸತ್ಯಾಗ್ರಹ ಮಾಡಲಾಗುವುದು  ಎಂದು ಮನವಿಯಲ್ಲಿ  ತಿಳಿಸಲಾಗಿದೆ.

ಈ ಸಂಬಂಧವಾಗಿ ಅ.2 ರಂದು ಸಾಂಕೇತಿಕವಾಗಿ ಗ್ರಾಮ ಸ್ವರಾಜ್ ಇದರ ವತಿಯಿಂದ ಸತ್ಯಾಗ್ರಹ ಮಾಡುವುದೆಂದು ನಿರ್ಣಯಿಸಲಾಗಿದೆ. ಈ ಸತ್ಯಾಗ್ರಹಕ್ಕೆ ಎಲ್ಲಾ ಸಂಘ ಸಂಸ್ಥೆಗಳು ಸಾರ್ವಜನಿಕರು ಭಾಗವಹಿಸಬೇಕಾಗಿ ಗ್ರಾಮಸ್ವರಾಜ್ ತಂಡದ ಮುಖಂಡ , ಸಾಮಾಜಿಕ ಕಾರ್ಯಕರ್ತ ಜಿನ್ನಪ್ಪ ಗೌಡ ಅಳ್ಪೆ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

8 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago