ದೆಹಲಿಯ ವಾಯು ಗುಣಮಟ್ಟ ಸುಧಾರಿಸುತ್ತಿದ್ದಂತೆ GRAP-3 ರದ್ದುಗೊಂಡಿದೆ

January 3, 2026
9:33 PM

ವಾಯು ಗುಣಮಟ್ಟ ನಿರ್ವಹಣಾ ಆಯೋಗವು  ಶುಕ್ರವಾರ ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದ (NCR) ಇತರ ಸ್ಥಳಗಳಲ್ಲಿ ಶ್ರೇಣಿಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ (GRAP)ಯ ಹಂತ-1 ರ ಅಡಿಯಲ್ಲಿ ವಿಧಿಸಲಾದ ಎಲ್ಲಾ ನಿರ್ಬಂಧಗಳನ್ನು ರದ್ದುಗೊಳಿಸಿದೆ. ಈ ನಿರ್ಧಾರವು ತಕ್ಷಣದಿಂದ ಜಾರಿಗೆ ಬಂದಿದೆ.

ಗುರುವಾರ (ಜನವರಿ 1,2026) ರಂದು 380 ಎಂದು ದಾಖಲಾಗಿದ್ದ ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕ(AQI) ಗಮನಾರ್ಹವಾಗಿ ಸುಧಾರಿಸಿದ್ದು, ಶುಕ್ರವಾರ ಸಂಜೆಗೆ 4ಗಂಟೆಗೆ 236 ದಾಖಲಾಗಿದೆ. ಗಾಳಿಯ ಗುಣಮಟ್ಟದ ಚಾಲ್ತಿಯಲ್ಲಿರುವುದು ಗಮನದಲ್ಲಿಟ್ಟುಕೊಂಡು, ಗ್ರಾಪ್ ನ ಸಿಎಕ್ಯೂಎಂ ಉಪ ಸಮಿತಿಯು ಅಸ್ತಿತ್ವದಲ್ಲಿರುವ GRAP ಯ ಹಂತ-3 ರ ಅಡಿಯಲ್ಲಿ ಕಲ್ಪಿಸಲಾದ ಎಲ್ಲಾ ಕ್ರಮಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲು ನಿರ್ಧರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ GRAP ಯ ಹಂತ-1 ಮತ್ತು 2ರ ಅಡಿಯಲ್ಲಿ ಎಲ್ಲಾ ಕ್ರಮಗಳು NCR ನಲ್ಲಿ ಜಾರಿಯಲ್ಲಿರುತ್ತವೆ ಎಂದು ಅಧಿಕಾರಿ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror