ರೈತನ ಕಷ್ಟವೆಂದರೆ ಅಷ್ಟಿಷ್ಟಲ್ಲ. ಬೆಳೆ ಸರಿಯಾದ ರೀತಿಯಲ್ಲಿ ಬೆಳೆದು ಚೆನ್ನಾಗಿ ಫಸಲು ಕೊಟ್ಟರೆ, ಮಾರುಕಟ್ಟೆಯಲ್ಲಿ ಅದಕ್ಕೆ ತಕ್ಕಂತೆ ಬೆಲೆ ಸಿಗಲೂ ಸಾಧ್ಯವಿರುವುದಿಲ್ಲ. ಈ ಎಲ್ಲಾ ಕಷ್ಟಗಳೂ ಎದುರಾದರೂ ರೈತ ತನ್ನು ಕೃಷಿ ಕಾಯಕವನ್ನೂ ಎಂದಿಗೂ ಇಡಲೂ ಸಾಧ್ಯವೇ ಇಲ್ಲ. ಇದೇ ರೀತಿ ದ್ರಾಕ್ಷಿ ಬೆಳೆಗಾರರು ಸಹ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.
ದ್ರಾಕ್ಷಿ ಬೆಳೆಯನ್ನೂ ವಿಜಯಪುರ, ಬೆಳಗಾವಿ, ಬಾಗಲಕೋಟೆ, ತುಮಕೂರು, ಕಲಬುರಗಿ, ಕೊಪ್ಪಳ, ಯಾದಗಿರಿ, ಬೀದರ್ ಮತ್ತು ಕೋಲಾರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಸುಮಾರು 42 ಸಾವಿರ ಹೆಕ್ಟೆರ್ ಪ್ರದೇಶದಲ್ಲಿ ಈ ಬೆಳೆ ಇದೆ. ಕಳೆದ ವರ್ಷ ಮಳೆ ಹಾಗೂ ತೀವ್ರ ಹವಾಮಾನ ವ್ಯತ್ಯಯದಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿತ್ತು. ಇದರ ಪ್ರತಿಯಾಗಿ ವಿಮೆ ಯೋಜನೆಯಡಿ ಬೆಳೆ ಹಾನಿಯಾದರೆ ಪ್ರತಿ ಹೆಕ್ಟೇರ್ ರೂ. 72.80 ಲಕ್ಷ ಪರಿಹಾರ ನೀಡಬೇಕಿತ್ತು. ಆದರೆ ವಿಮೆ ಅವಧೀ ಮುಗಿದರೂ ಹಣ ಬಿಡುಗಡೆ ಆಗದೆ ಪ್ರಕ್ರಿಯೆ ವಿಳಂಬವಾಗಿರುವುದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…