ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ: ಕಾರ್ಡ್ ಪಡೆಯಲು ಮುಗಿಬಿದ್ದ ಜನ

May 25, 2023
12:30 PM

ಕಾಂಗ್ರೆಸ್  ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದ್ದು, ಕಾರ್ಡ್ ಪಡೆಯಲು ಜನ ಮುಗಿಬೀಳುತ್ತಿದ್ದಾರೆ.ಸುಮಾರು 2.88 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿಗಳು ವಿಲೇವಾರಿಗಾಗಿ ಕಾಯುತ್ತಿವೆ. ರಾಜ್ಯದಲ್ಲಿ 2023 ಜನವರಿಯಿಂದ ಮೇ 20ರವರೆಗೆ ತುರ್ತು ಆರೋಗ್ಯ ಸೇವಾ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿ ಪಡೆಯಲು ಸುಮಾರು 4.25 ಲಕ್ಷ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಎರಡು ತಿಂಗಳಿಂದ ಸರ್ವರ್, ದಾಖಲೆಗಳ ಸಮಸ್ಯೆ, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹೊಸ ಅರ್ಜಿಗಳ ವಿಲೇವಾರಿ, ಹೊಸ ಕಾರ್ಡ್ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. ಇದರಿಂದಾಗಿ ಅರ್ಜಿ ಸಲ್ಲಿಸಿರುವ ಜನರು ಕಾರ್ಡ್​ಗಳಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.

Advertisement
Advertisement
Advertisement

ಕಾಂಗ್ರೆಸ್​ನ ಐದು ಗ್ಯಾರಂಟಿ ಯೋಜನೆಗಳ ಘೊಷಣೆ ನಂತರ ಮತ್ತು ಚುನಾವಣೆ ಫಲಿತಾಂಶದ ಬಳಿಕ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದೆ. ಅಲ್ಲದೆ, ಪ್ರತಿ ನಿತ್ಯ 8ರಿಂದ 10 ಜನರು ಹೊಸದಾಗಿ ಬಿಪಿಎಲ್ ಕಾರ್ಡ್​ಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇವರಲ್ಲಿ ನಗರ ಪ್ರದೇಶಗಳಲ್ಲಿನ ಜನರೇ ಅಧಿಕ ಸಂಖ್ಯೆಯಲ್ಲಿ ದ್ದಾರೆ. ನೂತನ ಸರ್ಕಾರದ ಸೂಚನೆಯ ಬಳಿಕ ಹೊಸ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಆರಂಭವಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ಎರಡನೇ ಬೆಳೆ ಬೆಳೆಯಲು ನೀರು ಪೂರೈಕೆ | ಮುಖ್ಯಮಂತ್ರಿ ಸಿದ್ದರಾಮಯ್ಯ
November 9, 2024
7:23 AM
by: The Rural Mirror ಸುದ್ದಿಜಾಲ
ಪಿಎಂ-ವಿದ್ಯಾಲಕ್ಷ್ಮಿ ಯೋಜನೆ | ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು
November 8, 2024
10:43 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ | ವಕ್ಫ್ ತಿದ್ದುಪಡಿ ಮಸೂದೆ ಹಿನ್ನೆಲೆ ಡಿ.ಕೆ.ಶಿವಕುಮಾರ್ ಹೇಳಿಕೆ
November 8, 2024
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror